ಹಾಡು ಹಗಲೇ ವೆಂಕಟೇಶ್ ಕೊಲೆ ಪ್ರಕರಣ
ಮೈಸೂರಿನಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹೇಳಿಕೆ
ವೆಂಕಟೇಶ್ ಹತ್ಯೆಯಲ್ಲಿ 6 ಜನ ಭಾಗಿಯಾಗಿದ್ದಾರೆ
ಈಗಾಗಲೇ ಅವರನ್ನು ಅರೆಸ್ಟ್ ಮಾಡಿದ್ದೇವೆ
ಧ್ರುವ ಕುಮಾರ್ ಒಬ್ಬರು ಮಂಡ್ಯ ಅವರು
ಉಳಿದ 5 ಜನ ಮೈಸೂರಿನವರು
ಹಾಲಪ್ಪ ಹಾಗೂ ಮೃತ ವೆಂಕಟೇಶ್ ನಡುವೆ ಶೀತಲ ಸಮರ ಇತ್ತು
ಒಂದೇ ಗ್ರೂಪ್ ಆದ್ರೂ ಸಹ ನಾನಾ ನೀನಾ ಅನ್ನೋ ವಿಚಾರಕ್ಕೆ ಕೊಲೆ ಆಗಿದೆ
ಈ ಹಿಂದೆ ನಡೆದ ಕಾರ್ತಿಕ್ ಕೊಲೆಗೂ ಇದಕ್ಕೂ ಲಿಂಕ್ ಇದ್ಯಾ ಅಂತ ನೋಡುತ್ತಿದ್ದೇವೆ
ಅವರು ಸಣ್ಣ ಪುಟ್ಟ ಫೈನಾನ್ಸ್ ಮಾಡುತ್ತಿದ್ದ ಅಂತ ಗೊತ್ತಾಗಿದೆ
ಮೈಸೂರಿನಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹೇಳಿಕೆ
~October 28, 2025